Pages

Nava Graha Stotram in Kannada

Nava Graha Stotram – Kannada Lyrics (Text)

Nava Graha Stotram – Kannada Script

ನವಗ್ರಹ ಧ್ಯಾನಶ್ಲೋಕಮ್
ಆದಿತ್ಯಾಯ ಚ ಸೋಮಾಯ ಮಂಗಳಾಯ ಬುಧಾಯ ಚ |
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ||

ರವಿಃ
ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ತಮೋರಿಯಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ ||

ಚಂದ್ರಃ
ದಥಿಶಙ್ಞ ತುಷಾರಾಭಂ ಕ್ಷೀರಾರ್ಣವ ಸಮುದ್ಭವಮ್ |
ನಮಾಮಿ ಶಶಿನಂ ಸೋಮಂ ಶಂಭೋರ್-ಮಕುಟ ಭೂಷಣಮ್ ||

ಕುಜಃ
ಧರಣೀ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಮ್ |
ಕುಮಾರಂ ಶಕ್ತಿ ಹಸ್ತಂ ತಂ ಮಂಗಳಂ ಪ್ರಣಮಾಮ್ಯಹಮ್ ||

ಬುಧಃ
ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾ ಪ್ರತಿಮಂ ಬುಧಮ್ |
ಸೌಮ್ಯಂ ಸತ್ವ ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ ||

ಗುರುಃ
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನ ಸನ್ನಿಭಮ್ |
ಬುದ್ಧಿಮಂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ ||

ಶುಕ್ರಃ
ಹಿಮಕುಂದ ಮೃಣಾಳಾಭಂ ದೈತ್ಯಾನಂ ಪರಮಂ ಗುರುಮ್ |
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ ||

ಶನಿಃ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ ||

ರಾಹುಃ
ಅರ್ಥಕಾಯಂ ಮಹಾವೀರಂ ಚಂದ್ರಾದಿತ್ಯ ವಿಮರ್ಧನಮ್ |
ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ ||

ಕೇತುಃ
ಫಲಾಸ ಪುಷ್ಪ ಸಂಕಾಶಂ ತಾರಕಾಗ್ರಹಮಸ್ತಕಮ್ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ ||

ಫಲಶ್ರುತಿಃ
ಇತಿ ವ್ಯಾಸ ಮುಖೋದ್ಗೀತಂ ಯಃ ಪಠೇತ್ಸು ಸಮಾಹಿತಃ |
ದಿವಾ ವಾ ಯದಿ ವಾ ರಾತ್ರೌ ವಿಘ್ನ ಶಾಂತಿರ್ಭವಿಷ್ಯತಿ ||

ನರ ನಾರೀ ನೃಪಾಣಾಂ ಚ ಭವೇ ದ್ದುಸ್ವಪ್ನನಾಶನಮ್ |
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿ ವರ್ಧನಮ್ ||

ಗ್ರಹ ನಕ್ಷತ್ರಜಾಃ ಪೀಡಾ ಸ್ತಸ್ಕರಾಗ್ನಿ ಸಮುದ್ಭವಾಃ |
ತಾಸ್ಸರ್ವಾಃ ಪ್ರಶಮಂ ಯಾಂತಿ ವ್ಯಾಸೋ ಬ್ರೂತೇ ನಸಂಶಯಃ ||

No comments:

Post a Comment